ಸಹಕಾರಿ ಕ್ಷೇತ್ರ ಸದೃಢಗೊಳಿಸುವ ಮೂಲಕ ಅನ್ನದಾತರ ಬೆನ್ನೆಲುಬಾಗಿ ನಿಲ್ಲುವುದು ತಮ್ಮ ಮೊದಲ ಆದ್ಯತೆ: ಆರ್‌ಎಂಎಂ
ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ನ ಹೊಸ ಶಾಖೆಗಳನ್ನು ಆರಂಭಿಸು ವುದಾಗಿ ಸಹಕಾರಿ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥ…
Media/News Company
ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ನ ಹೊಸ ಶಾಖೆಗಳನ್ನು ಆರಂಭಿಸು ವುದಾಗಿ ಸಹಕಾರಿ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥ…
ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿ ಗಳು ಹಿಂದುತ್ವ ಮರೆಯುತ್ತಿದ್ದಾರೆ.…
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ಶೇಕಡ ೨೪.೧ ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜತಿ/ಪರಿಶಿಷ್ಟ ಪಂಗಡದ ಬಡ ಕುಟುಂಬದ ಮನೆಗಳಿಗೆ ಸೋಲಾರ್ ದೀಪ ವಿತರಿಸುತ್ತಿದ್ದು, ಇದರ ಅಂಗವಾಗಿ ಇಂದು…
ಶಿವಮೊಗ್ಗ: ಯುವ ಉದ್ಯಮಿ ಗಳು ಉದ್ಯಮವನ್ನು ಯಶಸ್ವಿ ಯಾಗಿ ಮುನ್ನಡೆಸುವ ಜತೆಯಲ್ಲಿ ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಪ ಸದಸ್ಯ ಎಸ್.ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.ಶಿವಮೊಗ್ಗ ಜಿ…
ಶಿವಮೊಗ್ಗ: ಉಪನ್ಯಾಸಕರು ಆಧುನಿಕ ತಂತ್ರeನ ಹಾಗೂ ಕಾಲ ಘಟ್ಟಕ್ಕೆ ಪೂರಕವಾಗಿ ಪಠ್ಯಕ್ರಮ ಬೋಧಿಸುವ ಕೌಶಲಗಳನ್ನು ಕಲಿಯುವುದು ಅತ್ಯಂತ ಅವಶ್ಯಕ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ…
ಶಿಕಾರಿಪುರ: ಸಮಾಜಮುಖಿ ಕಾರ್ಯದಿಂದ ಮಾತ್ರ ವ್ಯಕ್ತಿ ಮರಣಾನಂತರದಲ್ಲಿಯೂ ಶಾಶ್ವತ ವಾಗಿರಲು ಸಾಧ್ಯ. ಈ ದಿಸೆಯಲ್ಲಿ ದಿ.ಶೇಖರಪ್ಪನವರ ಬದುಕು ಸಂಪೂರ್ಣ ಸಮಾಜಕ್ಕೆ ಅರ್ಪಿತವಾ ಗಿದ್ದು ಅವರ ಕೊಡುಗೆ ಜೀವಿತಾವಧಿ…
ಶಿವಮೊಗ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪಯುಕ್ತ ಆಗುವ ವಿಶೇಷ ಯೋಜನೆಗಳನ್ನು ರೋಟರಿ ಸಂಸ್ಥೆಯು ವಿಶ್ವಾದ್ಯಂತ ಮುನ್ನಡೆಸಿಕೊಂಡು ಬರುತ್ತಿದೆ. ಮಕ್ಕಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ ರೋಟರಿ…
ಹೊನ್ನಾಳಿ : ವಿಶ್ವಕರ್ಮದ ಸಮಾಜದವರು ಜೀವನ ನಿರ್ವಹಣೆಗೆ ಪಂಚ ಕೆಲಸಗಳಲ್ಲಿ ತೊಡಗಿದವರಾಗಿದ್ದು. ತಾವೆ ಒಂದೇ ಎಂಬ ವಿಶಾಲ ಭಾವನೆ ಹೋಂದಿ ವಿಶ್ವಕರ್ಮ ಜನಾಂಗವು ಸಧೃಡವಾಗಿ ಸಂಘಟನೆಗೊಳ್ಳ ಬೆಕಿದೆ…
ಶಿವಮೊಗ್ಗ:ರಾಜ್ಯದ ಪ್ರತಿಷ್ಟಿತ ಉಕ್ಕು ಕಾರ್ಖಾನೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪ್ರಾರಂಭವಾಗಿ ನೂರು ವರ್ಷ ತುಂಬಿದ ಹಿನ್ನಲೆಯಲ್ಲಿ ನ.೪ ಮತ್ತು ೫ರಂದು ಶತಮಾನೋತ್ಸವ ಆಚರಣೆಗೆ ಸಕಲ ಸಿದ್ದತೆ ಮಾಡಲಾಗುತ್ತಿದೆ…
ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್‌ಎಂಎಂ ೧೦ನೆ ಬಾರಿಗೆ ಅವಿರೋಧವಾಗಿ ಆಯ್ಕೆ ಯಾಗಿzರೆ.ಆರ್.ಎಂ. ಮಂಜುನಾಥ ಗೌಡ ಅವರು ಅಧ್ಯಕ್ಷ ಹುzಗೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂಕೂಡ ನಾಮಪತ್ರ…