ಜಿಲ್ಲಾ ಸುದ್ದಿ ತಾಜಾ ಸುದ್ದಿ

ಈಶ್ವರಪ್ಪ ಓರ್ವ ಅಪ್ರಬುದ್ಧ ರಾಜಕಾರಣಿ ; ಅವರ ಬಾಯಿ ಗಟಾರವಿದ್ದಂತೆ: ಆಯ್ನೂರ್

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಅಪ್ರಬುದ್ಧ ರಾಜಕಾರಣಿ. ಬಾಯಿ ಹರುಕ, ಹಗುರ ಮಾತುಗಾರ, ಲಜ್ಜೆಗೆಟ್ಟ ವ್ಯಕ್ತಿ ಜೊತೆಗೆ ಭ್ರಷ್ಟಾ ಚಾರಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಇಂದು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಶಿವಮೊಗ್ಗ ದಸರಾಕ್ಕೆ ಕೋಟಿ ಅನುದಾನ ನೀಡಿ ಮಾಜಿ ಶಾಸಕ ಕೆಬಿಪಿ ಆಗ್ರಹ

ಶಿವಮೊಗ್ಗ: ಶಿವಮೊಗ್ಗ ದಸರಾ ನಾಡಿನಲ್ಲಿಯೇ ಹೆಸರಾಗಿದ್ದು, ಸರ್ಕಾರ ಕೂಡಲೇ ಒಂದು ಕೋಟಿ ರೂ. ಅನುದಾನ ನೀಡಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಸಂಚಾಲಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.ಅವರು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಸಿಎಂ ಕಪ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಯ ಸಾಗರದ ದಂಪತಿಗಳಿಗೆ ಪದಕ..

ಸಾಗರ : ದಸರಾ ಪ್ರಯುಕ್ತ ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ ಅಸೋಸಿ ಯೇಷನ್ ಮೈಸೂರಿನಲ್ಲಿ ಅ.೧೮ ರಿಂದ ೨೦ ರವರೆಗೆ ಆಯೋಜಿಸಿದ ಸಿಎಂ ಕಪ್ ರಾಜ್ಯಮಟ್ಟದ…

ಕ್ರೀಡೆ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಮಕ್ಕಳ ದಸರಾದಲ್ಲಿ ಪದಕ ಪಡೆದ ಕಲ್ಲುಗಂಗೂರು ಕರಾಟೆ ಪಟುಗಳು…

ಶಿವಮೊಗ್ಗ ದಸರಾ ೨೦೨೩ರ ಅಂಗವಾಗಿ ಮಕ್ಕಳ ದಸರಾ ಸಮಿತಿ ಹಾಗೂ ಶಿವಮೊಗ್ಗ ಜಿ ಕರಾಟೆ ಅಸೋಸಿಯೇಷನ್ ಇವರು ಅ.೧೬ ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ವೃತ್ತಿಶಿಕ್ಷಣದ ಉದ್ದೇಶ ಪರಿಣಾಮಕಾರಿಯಾಗಿ ಬೋಧಿಸುವುದು : ಡಾ. ಶಿವಕುಮಾರ

ರಾಣೇಬೆನ್ನೂರು : ರಾಣೇ ಬೆನ್ನೂರಿನ ಶ್ರೀ ತರಳಬಾಳು ಜಗ ದ್ಗುರು ತಾಂತ್ರಿಕ ಮಹಾವಿದ್ಯಾಲ ಯದಲ್ಲಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದಲ್ಲಿ ಅ.೧೬ ರಿಂದ ೨೧ರವರೆಗೆ ೬ ದಿನ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ತಾಲೂಕ್ ಕಸಾಪ ವತಿಯಿಂದ ಪ್ರತಿಭಾ ಪುರಸ್ಕಾರ…

ಹೊನ್ನಾಳಿ : ವಿದ್ಯೆ ಸಾಧಕನ ಸ್ವತ್ತು ವಿನಹ ಸೋಮಾರಿಯ ಸ್ವತ್ತು ಅಲ್ಲ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ತಿಳಿಸಿದರು.ಅವರು ಹೊನ್ನಾಳಿಯ ಸರ್ಕಾ ರಿ ಪ್ರಥಮ ದರ್ಜೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಪ್ರವೇಶ ನಿರಾಕರಣೆ ವಿರೋಧಿಸಿ ಶಾಸಕ ಶಾಂತನಗೌಡ ಮತ್ತು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹೊನ್ನಾಳಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದಸ್ನಾಥಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷಕ್ಕೆ ಪ್ರವೇಶ ನಿರಾಕರಿಸಿರುವುದನ್ನು ವಿರೋಧಿಸಿ ಶಾಸಕ ಡಿಜೆ ಶಾಂತನಗೌಡ ಮತ್ತು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ವಿಐಎಸ್‌ಎಲ್‌ಯಿಂದ ಆರೋಗ್ಯ ತಪಾಸಣಾ ಶಿಬಿರ

ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆ ವತಿಯಿಂದ ವಿಐಎಸ್‌ಎಲ್ ಆಸ್ಪತ್ರೆ, ಶಿವಮೊಗ್ಗ ಸಹ್ಯಾದ್ರಿ ನಾರಾಯಣಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಇವರುಗಳ ಸಹ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ರಕ್ತದಾನ ಮಹತ್ವದ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ

ಶಿವಮೊಗ್ಗ: ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಹಾಗೂ ಪ್ರಥಮ ಚಿಕಿತ್ಸೆ ನೀಡುವ ಸಾಮಾನ್ಯ ಅರಿವನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಹೊಂದಿರಬೇಕು ಎಂದು ಡಿವಿಎಸ್…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ತಂತ್ರeನದ ನೆರವಿನಿಂದಲೇ ಜನಪದ ಮಹತ್ವ ವೃದ್ಧಿ ಸಾಧ್ಯ…

ಶಿವಮೊಗ್ಗ: ಮೊಬೈಲ್, ಟಿವಿಗಳ ಬಳಕೆಯಿಂದ ಜನಪದ ಸಂಸ್ಕೃತಿ ಮರೆಯಾಗುತ್ತಿದ್ದು, ಇಂದಿನ ಯುವಜನತೆ ಆಧುನಿಕ ತಂತ್ರeನದ ನೆರವಿನಿಂದ ಜನಪದ ಸಂಸ್ಕೃತಿ ಪರಂಪರೆಯ ಶ್ರೇಷ್ಠತೆಯನ್ನು ಹೆಚ್ಚಿಸಬೇಕಿದೆ ಎಂದು ಜಿ ಕನ್ನಡ…