ಇತರೆ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಭರ್ಜರಿ ಡಿಸ್ಕೌಂಟ್ ಸೇಲ್… ಲಾಸ್ಟ್ 2 ಡೇಸ್…

ಶಿವಮೊಗ್ಗ: ವಿವಿಧ ಬ್ರಾಂಡೆಡ್ ಬಟ್ಟೆಗಳ ಮೇಲೆ ಶೇ.೮೦ರವರೆಗೆ ರಿಯಾಯಿತಿಯೊಂದಿಗೆ ನಗರದ ಬಿ.ಹೆಚ್. ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮತ್ತು ಅಂತರ ರಾಷ್ಟೀಯ ಉತ್ತಮ ಗುಣಮಟ್ಟದ…

ಇತರೆ ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ಶಿಕ್ಷಣ

ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯನ ಕರ್ತವ್ಯ…

ಶಿವಮೊಗ್ಗ: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿ ದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘ ರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ…

ತಾಜಾ ಸುದ್ದಿ

ಡಿವಿಎಸ್ ವಸ್ತುಪ್ರದರ್ಶನದಲ್ಲಿ ಗಮನಸೆಳೆದ ೨೦೦ಕ್ಕೂ ಹೆಚ್ಚು ಮಾದರಿಗಳು…

ಶಿವಮೊಗ್ಗ: ಚಂದ್ರಯಾನ ೩ರ ಯಶಸ್ಸು, ಹೊಸ ಪಾರ್ಲಿ ಮೆಂಟ್, ಕವಿಮನೆ, ವಿeನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ…

ಕ್ರೀಡೆ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಮಕ್ಕಳು ವಿದ್ಯಾ ಭ್ಯಾಸದೊಂದಿಗೆ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸಲು ಪ್ರೋತ್ಸಾಹಿಸಿ..

ಶಿವಮೊಗ್ಗ: ಮಕ್ಕಳು ವಿದ್ಯಾ ಭ್ಯಾಸದ ಜತೆಯಲ್ಲಿ ಕ್ರೀಡಾಕೂಟ ಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗ ದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ವಿಜಯೇಂದ್ರ ನೇಮಕ ಯುವಕರಲ್ಲಿ ಹುರುಪು ತಂದಿದೆ…

ನ್ಯಾಮತಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರ ನೇಮಕ ಯುವಕರಲ್ಲಿ ಹೊಸ ಹುರುಪು ತಂದಿದೆ. ಮುಂದಿನ ದಿನಗಳಲ್ಲಿ ಅವರ ಶಕ್ತಿ ಹಾಗೂ ಯುವಶಕ್ತಿ ಬಳಸಿಕೊಂಡು ರಾಜ್ಯದಲ್ಲಿ ಸಂಘಟನೆಯನ್ನು ಮತ್ತಷ್ಟು…

ಇತರೆ ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಡಿ.೬ರಿಂದ ಬೃಹತ್ ಆಕರ್ಷಕ ಸ್ವದೇಶಿ ಮೇಳ…

ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಫ್ರೀಡಂ…

ಇತರೆ ಕ್ರೈಂ ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ

ಕೋರ್ಟ್ ಕಲಾಪ ಬಹಿಷ್ಕರಿಸಿ ಪೊಲೀಸರ ವಿರುದ್ಧ ರಸ್ತೆಯಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದ ನ್ಯಾಯವಾದಿಗಳು…

ಶಿವಮೊಗ್ಗ: ಚಿಕ್ಕಮಗಳೂರಿ ನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ಕಲಾಪದಿಂದ ಹೊರ ಗುಳಿದು ಬೃಹತ್ ಪ್ರತಿಭಟನೆ ನಡೆಸಿದರು.ಕೋರ್ಟ್…

ಆರೋಗ್ಯ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ:ಡಾ.ವರ್ಷಾ

ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣು ಗಳ ಪರೀಕ್ಷೆ ಮಾಡಿಸಿಕೊಳ್ಳ ಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ…