ಆರೋಗ್ಯ ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು ಶಿಕ್ಷಣ

ಮಹಿಳಾ ಸಬಲೀಕರಣಕ್ಕಾಗಿ ಯೋಗ…

ಈ ಬಾರಿಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಧ್ಯೇಯವಾಕ್ಯ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬುದಾಗಿದ್ದು ಇದರ ಉದ್ದೇಶವು ಮಹಿಳೆಯರ ಯೋಗಕ್ಷೇಮವನ್ನು ಕೇಂದ್ರೀಕರಿಸುವ ಮತ್ತು ಜಗತಿಕ ಆರೋಗ್ಯ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಸಾಹಿತ್ಯ ನೇರವಾಗಿ ಸರಳವಾಗಿದ್ದರೆ ಚನ್ನ : ಅಸಾದು ಬೇಗ್

ಶಿವಮೊಗ್ಗ : ಶಾಲಾ ಹಂತದಲ್ಲಿ ಮಕ್ಕಳಿಗೆ ಸಾಹಿತ್ಯದ ಅಭಿರುಚಿ ಮೂಡಿಸ ಬೇಕು. ಭಾಷಾ ಕಲಿಕೆ, ಸ್ಪಷ್ಟವಾಗಿ ಓದುವುದು ಬರೆಯುವುದು ರೂಢಿಸಬೇಕು. ಅದಕ್ಕಾಗೆ ಕಳೆದ ೧೮ವರ್ಷಗಳಿಂದ ಸತತ ಪ್ರಯತ್ನ…

ಕ್ರೈಂ ಜಿಲ್ಲಾ ಸುದ್ದಿ ತಾಜಾ ಸುದ್ದಿ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿ..

ಶಿವಮೊಗ್ಗ : ರೇಣುಕಸ್ವಾಮಿ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ, ವೀರಶೈವ ಲಿಂಗಾಯತ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಜನಗಣತಿ ಸಮೀಕ್ಷಾ ವರದಿ ಚರ್ಚೆಗೆ ಬಿಡಿ: ಒಕ್ಕೂಟ

ಶಿವಮೆಗ್ಗ : ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಅಂಗೀಕರಿಸಿದ್ದು, ಕೂಡಲೇ ಅದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದು ಜಿ ಹಿಂದುಳಿದ ಜತಿಗಳ ಒಕ್ಕೂಟದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಜಾನಪದ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ: ಬಿವೈಆರ್

ಶಿಕಾರಿಪುರ : ಜಾನಪದ ಕ್ರೀಡೆಗಳು ನಾಡಿನ ಭವ್ಯ ಇತಿಹಾಸ ಪರಂಪರೆಯನ್ನು ಪ್ರತಿಬಿಂಬಿಸುತ್ತಿದ್ದು, ಉಸ ಉತ್ಸಾಹ ಮನೋಸ್ಥೈರ್ಯದ ಜೊತೆಗೆ ಆತ್ಮವಿಶ್ವಾಸ ಹೆಚ್ಚಿಸುವ ಜನಪದ ಕ್ರೀಡೆ ರಾಜ್ಯ ರಾಷ್ಟ್ರ ಮಟ್ಟದಲ್ಲಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ವಿಧಾನ ಪರಿಷತ್ ಮಾಜಿ ಸದಸ್ಯ ಭಾನುಪ್ರಕಾಶ್‌ಹಠಾತ್ ಹೃದಯಾಘಾತದಿಂದ ನಿಧನ

ಶಿವಮೊಗ್ಗ : ಮಾಜಿ ವಿಧಾನಪರಿಷತ್ ಸದಸ್ಯ ಭಾನುಪ್ರಕಾಶ್ (೬೮) ಇಂದು ಮಧ್ಯಾಹ್ನ ಹೃದಯಾಘಾತ ದಿಂದ ನಿಧನರಾದರು.ಬೆಲೆ ಏರಿಕೆ ವಿರುದ್ಧ ನಗರ ಬಿಜೆಪಿ ಗೋಪಿ ವೃತ್ತದಲ್ಲಿ ಹಮ್ಮಿ ಕೊಂಡಿದ್ದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಇಂಧನ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದ ಬಿಜೆಪಿ…

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿಯಿಂದಾಗಿ ರಾಜ್ಯದ ಜನ ತತ್ತರಿಸಿ ಹೋಗಿzರೆ. ಒಂದು ಕೈಯಲ್ಲಿ ಗ್ಯಾರಂಟಿ ನೀಡಿ ಇನ್ನೊಂದು ಕೈಯಲ್ಲಿ ಬೆಲೆ ಏರಿಕೆಯ ಬಿಸಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ದ್ವೇಷ-ಅಸೂಯೆ ಬದಿಗಿಟ್ಟು ಎಲ್ಲ ಧರ್ಮಿಯರೂ ಸೌಹಾರ್ದವಾಗಿ ಬಾಳೋಣ: ಮುಕ್ತಿಯಾರ್

ಶಿವಮೊಗ್ಗ : ಎಲ್ಲರಲ್ಲೂ ಮನುಷ್ಯತ್ವ , ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಸ್ಲಿಂ ಸಮಾಜದ ಮುಖಂಡರೂ, ನಗರಸಭೆ ಮಾಜಿ ಸದಸ್ಯರೂ ಹಾಗೂ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ರಾಜ್ಯ ಮಟ್ಟದ ೧೯ನೇ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…

ಶಿವಮೊಗ್ಗ : ಮನಸ್ಸಿಗೆ ಆನಂದವನ್ನು ನೀಡುವ ಸಾಹಿತ್ಯ ಬೇಕಾಗಿದೆ ಎಂದು ಉಡುಪಿಯ ಕು.ಪವಿತ್ರಾ ಎನ್.ದೇವಾಡಿಗ ಹೇಳಿದರು.ಇಲ್ಲಿನ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ನೀಟ್ ಅಕ್ರಮ: ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ…

ಶಿವಮೊಗ್ಗ : ನೀಟ್ ಯುಜಿ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಕುರಿತು ತಕ್ಷಣವೇ ಸಿಬಿಐ ತನಿಖೆಗೆ ವಹಿಸ ಬೇಕು. ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತ್ತಾಯಿಸಿ ಇಂದು…