ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ನಗರ ಬಿಜೆಪಿಯಿಂದ ಲಕ್ಷ ಸದಸ್ಯತ್ವದ ಗುರಿ…

ಶಿವಮೊಗ್ಗ : ನಗರದಲ್ಲಿ ಒಂದು ಲಕ್ಷ ಸದಸ್ಯತ್ವದ ಗುರಿ ಇತ್ತು. ಈಗಾಗಲೇ ೪೦ ಸಾವಿರ ಮಾಡಲಾಗಿದೆ. ಇನ್ನು ೬೦ ಸಾವಿರ ಮಾಡಬೇಕಿದೆ. ಶೀಘ್ರದಲ್ಲಿ ಈ ಗುರಿಮುಟ್ಟಲಾಗುತ್ತದೆ ಎಂದು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಮನಸ್ಸುಗಳನ್ನು ಬೆಸೆಯುವ ಶಕ್ತಿ ಕನ್ನಡಕ್ಕಿದೆ…

ಶಿವಮೊಗ್ಗ: ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.ಅವರು ಇಂದು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಡಾ| ಜಯಕುಮಾರ್

ಶಿವಮೊಗ್ಗ: ಮಾತೃಭಾಷೆಯಲ್ಲಿ ಸಂಪೂರ್ಣ ಪಾಂಡಿತ್ಯ ಪಡೆಯುವ ಮೂಲಕ ಬಹು ಭಾಷೆಯಲ್ಲಿ ಸಹ ಪ್ರಾವೀಣ್ಯತೆ ಪಡೆಯಲು ಸಾಧ್ಯ ಎಂದು ಐಐಟಿ ಧಾರವಾಡದ ಪ್ರಾಧ್ಯಾಪಕರು ಹಾಗೂ ಸಲಹೆ ಗಾರರಾದ ಡಾ.ಕೆ.ವಿ.…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಜನರ ನಂಬಿಕೆಗೆ ಪಾತ್ರವಾಗಿ ಸಂಸ್ಥೆ ಮುನ್ನಡೆಸುವುದು ಮುಖ್ಯ…

ಶಿವಮೊಗ್ಗ : ಜನರ ನಂಬಿಕೆಗೆ ಪಾತ್ರವಾಗಿ ಸಂಸ್ಥೆ ಯನ್ನು ಮುನ್ನಡೆಸುವುದು ಅತ್ಯಂತ ಮುಖ್ಯ ಎಂದು ಜಿ ವಾಣಿಜ್ಯ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.ಸಹ್ಯಾದ್ರಿ ಚಿಟ್ಸ್ ಸಂಸ್ಥೆಯಿಂದ ಆಯೋಜಿಸಿದ್ದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಪೌರ ಕಾರ್ಮಿರಿಗೆ ಮನೆ- ಸಮುದಾಯ ನಿರ್ಮಾಣ ಕಾಮಗಾರಿ ಸ್ಥಗಿತ: ಕೆಬಿಪಿ ಆಕ್ರೋಶ

ಶಿವಮೊಗ್ಗ: ಪೌರ ಕಾರ್ಮಿಕರ ಮನೆಗಳ ನಿರ್ಮಾಣ ಹಾಗೂ ಪೌರ ಕಾರ್ಮಿಕ ಸಮುದಾಯ ಭವನದ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್‌ನ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಹಾದಿ ಬೀದಿಗಳಲ್ಲಿ ಧರ್ಮ ಕುರಿತು ದ್ವೇಷ ಸಾರುವ ರಾಜಕಾರಣಿಗಳನ್ನು ಉದಾಸೀನ ಮಾಡಿ: ಸ್ವಾಮೀಜಿ

ಶಿವಮೊಗ್ಗ: ಧರ್ಮ ಕುರಿತು ಮಾತನಾಡುವ ರಾಜಕಾರಣಿಗಳನ್ನು ಉದಾಸೀನ ಮಾಡಬೇಕು ಎಂದು ಬಸವ ಕೇಂದ್ರ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.ಸೌಹಾರ್ದವೇ ಹಬ್ಬದ ನಿಮಿತ್ತ ಶಾಂತಿ ಮೆರವಣಿಗೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸುತ್ತವೆ: ಆರ್‌ಎಂಎಂ

ಶಿವಮೊಗ್ಗ: ಸಹಕಾರ ಸಂಘಗಳು ರಾಷ್ಟ್ರದ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸುತ್ತವೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು.ಅವರು ಇಂದು ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀಭಗಿರಥ ಸಹಕಾರ ಸಂಘದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಮಾಜಿ ಸಂಸದ ಆಯ್ನೂರ್ ಹೇಳಿಕೆ ಖಂಡನೀಯ: ಬಿವೈಆರ್

ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೆಸ್‌ಗೆ ೧೩೬ ಸ್ಥಾನವನ್ನು ಜನ ನೀಡಿ ಆರ್ಶೀವದಿಸಿzರೆ. ಈಗ ಅದೇ ಮತದಾರ ಕಾಂಗ್ರೆಸ್‌ನ ೧೪ ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿzರೆ ಎಂದು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಸೆ.೧೩: ಅಮೃತ ಅನ್ನದಾಸೋಹಕ್ಕೆ ಚಾಲನೆ…

ಶಿವಮೊಗ್ಗ : ಹಸಿದವರ ಹೊಟ್ಟೆ ತುಂಬಿಸುವ ಅಮೃತ ಅನ್ನದಾಸೋಹ ಯೋಜನೆ ಸೆ.೧೩ ರಿಂದ ಆರಂಭಗೊಳ್ಳಲಿದೆ ಎಂದು ಅಮೃತ ಅನ್ನದಾಸೋಹ ಪ್ರತಿಷ್ಠಾನದ ಅಧ್ಯಕ್ಷ ಸತೀಶ್ ಕುಮಾರ್ ಶೆಟ್ಟಿ ಅವರು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಗಣೇಶಮೂರ್ತಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯತೆ ಸಂದೇಶ ಸಾರಿದ ಹಿಂದೂ – ಮುಸ್ಲಿಂ ಸಮಾಜದ ಮುಖಂಡರು…

ಶಿವಮೊಗ್ಗ : ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳಿಗೆ, ಹಿಂದೂ ಹಾಗೂ ಮುಸ್ಲಿಂ ಸಮಾಜದ ಮುಖಂಡರು ಒಟ್ಟಾಗಿ ಪೂಜೆ ಸಲ್ಲಿಸಿ ಸೌಹಾರ್ದ ಭಾವೈಕ್ಯತೆಯ…