ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಡಿಸಿಸಿ ಬ್ಯಾಂಕ್ ಹೊಸ ಮೂರು ಶಾಖೆಗಳಿಗೆ ಆರ್‌ಬಿಐ ಅನುಮತಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಈಗಿರುವ ಶಾಖೆಗಳ ಜೊತೆಗೆ ಇನ್ನೂ ಮೂರು ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿ ನೀಡಿದ್ದು, ಇದೇ ತಿಂಗಳು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಬೀದಿಬದಿ ವ್ಯಾಪಾರಸ್ಥರಿಂದ ಡಿಸಿಗೆ ಮನವಿ…

ಶಿವಮೊಗ್ಗ: ಬೀದಿಬದಿ ವ್ಯಾಪಾರಿ ಗಳೆಗೆಂದೇ ಗುರುತಿಸಿದ ವ್ಯಾಪಾರದ ಜಗ, ಟಿವಿಸಿ ಕಮಿಟಿಯಲ್ಲಿ ಅನುಮೋದನೆಗೊಂಡ ವ್ಯಾಪಾರ ವಲಯಗಳನ್ನು ತಕ್ಷಣ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ…

ಆರೋಗ್ಯ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಎಚ್ಚರ: ಹೆಚ್‌ಐವಿ ಬಗ್ಗೆ ಒಂದು ಕಾಯ್ದೆಯೇ ಇದೆ.. ರೋಗಿಗಳ ಅವಹೇಳನ ಸಲ್ಲದು…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಐಎಂಎ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ…

ತಾಜಾ ಸುದ್ದಿ

ಒತ್ತಡದಿಂದ ಹೊರಬರಲು ಕ್ರೀಡಾಕೂಟಗಳು ಸಹಕಾರಿ…

ಶಿವಮೊಗ್ಗ: ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ ಎಂದು ಜಿಪಂ ಸಿಇಓ ಹೇಮಂತ್ ತಿಳಿಸಿದರು.ಜಿಲ್ಲಾ ಪೋಲಿಸ್ ಇಲಾಖೆಯಿಂದ ಜಿಲ್ಲಾ ಸಶಸ್ತ್ರ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ವಾರ್ಷಿಕ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ವಿದ್ಯಾರ್ಥಿಗಳು ಕೇವಲ ಓದಿಗೆ ಮಾತ್ರ ಸೀಮಿತವಾಗದಿರಿ…

ಶಿವಮೊಗ್ಗ : ಕೌಶಲ್ಯಗಳು ಬದುಕನ್ನು ರೂಪಿಸಲು ಪ್ರೇರಣೆ ಎಂದು ಮಾಜಿ ಸಂಸದ ಹಾಗೂ ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಆಯನೂರು ಮಂಜುನಾಥ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ

ಜೆಡಿಎಸ್ ಅನ್ನು ಬೂತ್ ಮಟ್ಟದಿಂದ ಸಂಘಟಿಸಲು ಕರೆ…

ಜೆಡಿಎಸ್ ಅನ್ನು ಬೂತ್ ಮಟ್ಟದಿಂದ ಸಂಘಟಿಸಲು ಕಾರ್ಯಕರ್ತರಿಗೆ ಕರೆ…ರಾಮನಗರ : ಕರುನಾಡಿನ ನೆಲ- ಜಲ ಸಂರಕ್ಷಣೆ, ರೈತರ ಸಮಸ್ಯೆಗಳಿಗೆ ಪರಿಹಾರ ಹಾಗೂ ನಾಡಿನ ಸಮಸ್ತ ಜನರು ನೆಮ್ಮದಿಯಿಂದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್…

ಬೆಂಗಳೂರು : ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್…

ತಾಜಾ ಸುದ್ದಿ

ಡಿ.೫: ಪೂಜ್ಯಶ್ರೀ ಬಸವ ಮರುಳಸಿದ್ದ ಸ್ವಾಮೀಜಿಗಳವರ ಚಿನ್ಮಯಾನುಗ್ರಹ ದೀಕ್ಷಾ ಸಮಾರಂಭ…

ಶಿವಮೊಗ್ಗ: ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ದ ಸ್ವಾಮಿಗಳವರ ಚಿನ್ಮಯಾನುಗ್ರಹ ದೀಕ್ಷಾ ಸಮಾರಂಭವು ಡಿ.೫ರಂದು ನಡೆಯಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ್ರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ…

ಆರೋಗ್ಯ ಕ್ರೀಡೆ ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು

ಆತ್ಮಹತ್ಯೆ ತಡೆ ಕುರಿತು ಆಪ್ತಸಮಾಲೋಚಕ ಗಣೇಶ್‌ರಾವ್ ನಾಗಿಗಾರ್‌ರೊಂದಿಗೆ ಸಂದರ್ಶನ…

ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, ‘ಮನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ…

ಆರೋಗ್ಯ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಅವ್ಯವಸ್ಥೆಗಳ ಮ್ಯೂಸಿಯಂನಂತಾದ ಶಿವಮೊಗ್ಗ ಸ್ಮಾರ್ಟ್ ಸಿಟಿ…!

ವಿಶೇಷ ವರದಿ : ಮುರುಳೀಧರ್ ಹೆಚ್.ಸಿ. ಶಿವಮೊಗ್ಗ.ಇದು ಶಿವಮೊಗ್ಗ ಜನತೆಯ ದೌರ್ಭಾಗ್ಯವೋ ಅಥವಾ ಈ ಸ್ಥಳೀಯ ಸಂಸ್ಥೆಗಳ ಹಣೆಬರಹವೋ ತಿಳಿಯದು. ಶಿವಮೊಗ್ಗದ ಮಹಾನಗರ ಪಾಲಿಕೆ ಯವರು ಜನರಿಗೆ…