ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ರಾಜ್ಯ ಮಾಜಿ ಶಾಸಕರ ವೇದಿಕೆಯ ಮನವಿಗೆ ಸ್ಪಂದಿಸಿದ ಸರ್ಕಾರ…

ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಜಿ ಶಾಸಕರ ವೇದಿಕೆಯು ರಾಜ್ಯ ಸರ್ಕಾರಕ್ಕೆ ಮಾಡಿದ ವಿವಿಧ ಬೇಡಿಕೆಗಳ ಮನವಿಗೆ ಈ ಬಾರಿಯ ಬಜೆಟ್‌ನಲ್ಲಿ ಸ್ಪಂದನೆ ಸಿಕ್ಕಿದೆ. ಮನವಿಗೆ ಸ್ಪಂದಿಸಿದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಜೆಎನ್‌ಎನ್‌ಸಿಇ: ಮನಸೂರೆಗೊಂಡ ಮ್ಯಾನೇಜ್‌ಮೆಂಟ್ ಫೆಸ್ಟ್ ಉತ್ಥಾನ-೨೦೨೫

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದಿಂದ ಶುಕ್ರವಾರ ಕಾಲೇಜಿನ ಆವರಣದಲ್ಲಿ ಜಿಯ ಪದವಿ ಕಾಲೇಜಿನ ವಿದ್ಯಾರ್ಥಿ ಗಳಿಗಾಗಿ ಏರ್ಪಡಿಸಿದ್ದ ಮ್ಯಾನೇಜ್ಮೆಂಟ್ ಫೆಸ್ಟ್ ಉತ್ಥಾನ-…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಮಾ.೨೭ ಮತ್ತು ೨೮ರಂದು ಶ್ರೀ ನಾಗಸುಬ್ರಹ್ಮಣ್ಯ ದೇವಳದಲ್ಲಿ ಉಪನ್ಯಾಸ

ಶಿವಮೊಗ್ಗ : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.೨೭ ಮತ್ತು ೨೮ ರಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ ಸ್ವಾಮಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಜಗತ್ತಿಗೆ ಮಹಿಳೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ ದೇಶವೆಂದರೆ ಭಾರತ…

ಶಿಕಾರಿಪುರ : ಜಗತ್ತಿನ ೧೪೭ ದೇಶಗಳಲ್ಲಿ ಮಹಿಳೆಯರೇ ಆಡಳಿತ ವ್ಯವಸ್ಥೆಯ ಜವಾಬ್ದಾರಿಯನ್ನು ವಹಿಸಿಕೊಂಡು ಮುನ್ನಡೆಸುತ್ತಿರುವ ಆಧ್ಯಾತ್ಮಿಕ ಏಕಮೇವ ಸಂಸ್ಥೆಯಾಗಿ ಪ್ರಜಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯ ಪ್ರಸಿದ್ದವಾಗಿದೆ…

ತಾಜಾ ಸುದ್ದಿ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ…

ಭದ್ರಾವತಿ : ಪ್ರತಿ ವರ್ಷ ಮಾ.೨೧ರಂದು ವಿಶ್ವ ಅರಣ್ಯ ದಿನವನ್ನು ಆಚರಿಸಲಾಗು ತ್ತದೆ. ಈ ಆಚರಣೆಯ ಅಂಗವಾಗಿ ಮತ್ತು ಹಸರೀಕರಣದೆಡೆಗೆ ಅಂಗವಾಗಿ ಸೈಲ್-ವಿಐಎಸ್‌ಎಲ್ ೬೦೦ ಸಸಿಗಳನ್ನು ವಿತರಿಸಿತು.…

ತಾಜಾ ಸುದ್ದಿ

ವಿಕಸಿತ ಭಾರತ ನಿರ್ಮಾಣಕ್ಕೆ ಮಾನವೀಯ ನೆಲೆಯ ಪತ್ರಿಕೋದ್ಯಮ ಅಗತ್ಯವಿದೆ…

ಶಿವಮೊಗ್ಗ ವಿಕಸಿತ ಭಾರತ ನಿರ್ಮಾಣಕ್ಕೆ ಮಾನವೀಯ ನೆಲೆಯ ಪತ್ರಿಕೋದ್ಯಮ ಅಗತ್ಯವಿದೆ ಎಂದು ಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕ ಎನ್. ರವಿಕುಮಾರ್ ಟೆಲೆಕ್ಸ್ ಅಭಿಪ್ರಾಯಪಟ್ಟರು.ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆಯೋಜಿಸಿದ್ದ…

ತಾಜಾ ಸುದ್ದಿ ದೇಶ ಶಿಕ್ಷಣ

ಹೂವು ನೀಡಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಶಿಕ್ಷಣ ಸಚಿವ ಮಧುಬಂಗಾರಪ್ಪ…

ಬೆಂಗಳೂರು : ರಾಜದ್ಯಂತ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾದ ಎಸ್‌ಎಸ್‌ಎಲ್‌ಸಿ ನಂತರ ವೃತ್ತಿಪರ ಕಲಿಕೆಗೆ ಈ ಪರೀಕ್ಷೆ ಹೆzರಿಯಾಗಿದೆ. ರಾಜ್ಯದ…

ತಾಜಾ ಸುದ್ದಿ

ಮಾ.೨೨: ಡಿವಿಎಸ್ – ರೆಡ್‌ಕ್ರಾಸ್ – ನಂಜಪ್ಪ ಲೈಫ್‌ಕೇರ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ…

ಶಿವಮೊಗ್ಗ : ಡಿವಿಎಸ್ ಕಲಾ, ವಿeನ ಮತ್ತು ವಾಣಿಜ್ಯ ಕಾಲೇಜು, ರೆಡ್‌ಕ್ರಾಸ್ ಜಿ ಘಟಕ ಹಾಗೂ ನಂಜಪ್ಪ ಲೈಫ್‌ಕೇರ್ ಆಶ್ರಯದಲ್ಲಿ ಮಾ.೨೨ರ ನಾಳೆ ಬೆಳಿಗ್ಗೆ ೧೦ಕ್ಕೆ ಕುವೆಂಪು…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ಮಾ.22: ರಾಜ್ಯ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಜನ್ಮದಿನ ಆಚರಣೆ…

ಶಿವಮೊಗ್ಗ : ಕೊಡುಗೈ ದಾನಿ ಎಂದೇ ಜನಮಾನಸದಲ್ಲಿ ಹೆಸರಾಗಿರುವ ಎಂ.ಶ್ರೀಕಾಂತ್ ಅವರ ಹುಟ್ಟು ಹಬ್ಬವನ್ನು ಮಾ.೨೨ರ ನಾಳೆ ಸರಳ ಸಂಭ್ರಮದಿಂದ ಆಚರಿಸಲಾಗು ವುದು ಎಂದು ಶ್ರೀಕಾಂತ್ ಅಭಿಮಾನಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ

ವಿನುತ ಮುರಳೀಧರ್‌ರಿಗೆ ಆತ್ಮೀಯ ಸನ್ಮಾನ…

ಶಿವಮೊಗ್ಗ : ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತೀರ್ಥಹಳ್ಳಿ ವಲಯದ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.ತೀರ್ಥಹಳ್ಳಿಯ…