ಕುದೂರು: ಬೇಕರಿ ಮುಂದೆ ನಿಂತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕುದೂರು ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ದಿನಾಂಕ...