ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಯುವನಿಧಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ…

ಶಿವಮೊಗ್ಗ : ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯ ಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ರಾಜಕೀಯ ಶಿಕ್ಷಣ

ಸಮಾನತೆ, ಶಿಕ್ಷಣ , ಸಂಘಟನೆ ಡಾ. ಅಂಬೇಡ್ಕರ್‌ರವರ ಮೂಲ ಧ್ಯೇಯಗಳಾಗಿದ್ದವು…

ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ರಾಜಕೀಯ ಶಿಕ್ಷಣ

ರಾಜಧಾನಿ ಸೇರಿದಂತೆ ರಾಜ್ಯದ ೧೦ ನಗರಗಳಲ್ಲಿ ೧೦ಅಡಿ ಎತ್ತರದ ಸಂವಿಧಾನ ಪೀಠಿಕೆ ಪ್ರದರ್ಶನ ಫಲಕ ಅಳವಡಿಕೆ…

ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆ ಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿ ಉಸ್ತುವಾರಿ ಸಚಿವ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ರಾಜಕೀಯ ಶಿಕ್ಷಣ

ಸಂವಿಧಾನದ ಪೀಠಿಕೆಯಿಂದ ‘ಜತ್ಯತೀತ’, ‘ಸಮಾಜವಾದಿ’ ಪದ ತೆಗೆದು ಹಾಕಲು ಸುಪ್ರೀಂ ನಕಾರ…

ನವದೆಹಲಿ : ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜತ್ಯತೀತ’ ಮತ್ತು ‘ಸಮಗ್ರತೆ’ ಎಂಬ ಪದಗಳನ್ನು ಸೇರಿಸಿದ್ದ ೧೯೭೬ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಗೊಳಿಸಿದೆ.೧೯೭೬ರಲ್ಲಿ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು ಶಿಕ್ಷಣ

ಉಡುತಡಿಯಲ್ಲಿಂದು ಅ. ಭಾ. ಕವಿಯತ್ರಿಯರ ಸಮ್ಮೇಳನಕ್ಕೆ ಚಾಲನೆ

ಶಿವಮೊಗ್ಗ : ಕುವೆಂಪು ರಂಗಮಂದಿರದಲ್ಲಿ ನ. ೨೨ರ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕವಿಯತ್ರಿಯ ರಾಷ್ಟ್ರೀಯ ಸಮ್ಮೇಳನವು ಉಡುತಡಿಯಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿದೆ.ಎಐಪಿಸಿಯ ರಾಷ್ಟ್ರೀಯ…

ತಾಜಾ ಸುದ್ದಿ ಶಿಕ್ಷಣ

ನ.14: ಶಿವಮೊಗ್ಗದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಪಪೂ ಕಾಲೇಜು – ಪ್ರೌಢ ಶಾಲಾ ವಿದ್ಯಾರ್ಥಿಗಳ ಅಣುಕು ಯುವ ಸಂಸತ್

ಶಿವಮೊಗ್ಗ : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಇಲಾಖೆ ಹಾಗೂ ಕಾರ್ಯಕ್ರಮದ ಆತಿಥ್ಯ ವಹಿಸಿ ಕೊಂಡಿರುವ…

ಆರೋಗ್ಯ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಸಾರ್ವಜನಿಕರಲ್ಲಿ ಮಧುಮೇಹ ಕುರಿತು ಜಾಗೃತಿ ಮೂಡಿಸುವುದು ಅಗತ್ಯ…

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸ್ಸು ಮಾಡಿದರೆ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಗೃತಿ ಮೂಡಿಸಲು ಸಾಧ್ಯವಿದೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಮಣ್ಣು ಪರೀಕ್ಷೆ ಕುರಿತು ರೈತರಿಗೆ ಜಾಗೃತಿ….

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿವಿ, ಇರುವಕ್ಕಿ ಕೃಷಿ ವಿeನಗಳ ಮಹಾವಿದ್ಯಾಲಯ ಇರುವಕ್ಕಿಯ ವಿದ್ಯಾರ್ಥಿಗಳು…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ತಂಬಾಕುಮುಕ್ತ ಜಾಗೃತಿ ವಾಕಥಾನ್‌ಗೆ ಚಾಲನೆ…

ಶಿವಮೊಗ್ಗ: ತಂಬಾಕು ಮುಕ್ತ ಯುವ ಅಭಿಯಾನ ೨.೦ ಜಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್…

ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು ಶಿಕ್ಷಣ

ಅ.15 : ಡಾ|ಎ. ಪಿ. ಜೆ. ಅಬ್ದುಲ್ ಕಲಾಂ ಜನ್ಮ ದಿನಾಚರಣೆ…

ವಿದ್ಯಾರ್ಥಿಯು ನಿರಂತರ ಕಲಿಕಾರ್ಥಿಯಾಗಿದ್ದು ಭವಿಷ್ಯದಲ್ಲಿ ವಿಶ್ವದ ಆಧಾರ ಸ್ತಂಭವೆನಿಸುತ್ತಾನೆ. ಅಂತಹ ವಿದ್ಯಾರ್ಥಿಯ ನಿರ್ಮಾಣ ಮತ್ತು ಸರ್ವಾಂಗೀಣ ಅಭಿವೃದ್ಧಿಯು ಎಲ್ಲ ಪೋಷಕರ, ಶಾಲೆಯ ಮತ್ತು ಶಿಕ್ಷಕರ ಜವಾಬ್ದಾರಿ. ಆದ್ದರಿಂದ…