ಆರೋಗ್ಯ ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಇತರೆ ಜನಾಂಗದವರ ಶೈಕ್ಷಣಿಕ ಪ್ರಗತಿ ನೋಡಿ ಜಾಗೃತರಾಗಿ…

ಶಿಕಾರಿಪುರ : ತಾಲೂಕಿನ ಬೆಂಡೆಕಟ್ಟೆ ತಾಂಡಾ ದಲ್ಲಿನ ಬಂಜರ ನೌಕರರ ಸೌಹಾರ್ದ ಸಹಕಾರಿ ಸಂಘದ ೬ನೇ ವರ್ಷದ ವಾರ್ಷಿಕ ಮಹಾಸಭೆ ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ಸಾಲೂರು…

ಆರೋಗ್ಯ ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು ಶಿಕ್ಷಣ

ಮಹಿಳಾ ಸಬಲೀಕರಣಕ್ಕಾಗಿ ಯೋಗ…

ಈ ಬಾರಿಯ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ಧ್ಯೇಯವಾಕ್ಯ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬುದಾಗಿದ್ದು ಇದರ ಉದ್ದೇಶವು ಮಹಿಳೆಯರ ಯೋಗಕ್ಷೇಮವನ್ನು ಕೇಂದ್ರೀಕರಿಸುವ ಮತ್ತು ಜಗತಿಕ ಆರೋಗ್ಯ…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ

ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ: ಪಾಲ್

ಶಿವಮೊಗ್ಗ : ದೇಶದ ಆರ್ಥಿಕತೆಗೆ ಫೌಂಡ್ರಿ ಉದ್ಯಮದ ಕೊಡುಗೆ ಅಪಾರ ಎಂದು ಎಯುಎಂಎ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರಿನ ಸಪ್ಲೆ ಚೈನ್ ಮ್ಯಾನೇಜ್‌ಮೆಂಟ್ ಮುಖ್ಯಸ್ಥ ಸೌರೆನ್ ಪಾಲ್…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಜೆಎನ್‌ಎನ್‌ಸಿಇ : ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ನೆನಪಿನ ಅಂಗಳ – 2024’

ಶಿವಮೊಗ್ಗ : ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು.ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಎಸ್‌ಆರ್‌ಎನ್‌ಎಂ ಕಾಲೇಜ್ ಕ್ಯಾಂಪಸ್ ಸಂದರ್ಶನ: ೨೮ ವಿದ್ಯಾರ್ಥಿಗಳ ಆಯ್ಕೆ

ಶಿವಮೊಗ್ಗ: ನಗರದ ಎಸ್.ಆರ್.ನಾಗಪ್ಪಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿeನ ಕಾಲೇಜಿನ ಪ್ಲೆಸ್ಮೆಂಟ್ ವಿಭಾಗದಿಂದ ಬೆಂಗಳೂರಿನ ಅಲ್ಸೆಕ್ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಸಂದರ್ಶನದಲ್ಲಿ…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಶಿಕ್ಷಣ

ಬದುಕು ಕಟ್ಟಿಕೊಳ್ಳಲು ಸ್ವ ಉದ್ಯೋಗ ತರಬೇತಿ ಪೂರಕ…

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿeನಗಳ ವಿವಿ , ಕೃಷಿ ಮಹಾವಿದ್ಯಾಲಯ ಮತ್ತು ಐಸಿಎಆರ್-ಕೃಷಿ ವಿeನ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರ…

ಉದ್ಯೋಗ ಕ್ರೈಂ ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ರಾಜಕೀಯ ಶಿಕ್ಷಣ

ಮತದಾನ ನಿಮಿತ್ತ ಪೊಲೀಸ್ ಪಥಸಂಚಲನ…

ನ್ಯಾಮತಿ: ಲೋಕಸಭಾ ಚುನಾವಣೆ ನಿಮಿತ್ತ ಸಾರ್ವಜನಿಕರು ನಿರ್ಭಿತದಿಂದ ಮತಚಲಾವಣೆಗಾಗಿ ಮತ್ತು ಅಹಿತಕರ ಘಟನೆ ಜರುಗದಂತೆ ಮುಂಜಗ್ರತ ಕ್ರಮವಾಗಿ ನ್ಯಾಮತಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಗಳು ಪಟ್ಟಣದಲ್ಲಿ ಪಥ…

ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ ಲೇಖನಗಳು ಶಿಕ್ಷಣ

ಮೇ 3: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ…

ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎ ಮಿತ್ರರಿಗೆ ರಾಷ್ಟ್ರೀಯ…

ಆರೋಗ್ಯ ಉದ್ಯೋಗ ಜಿಲ್ಲಾ ಸುದ್ದಿ ತಾಜಾ ಸುದ್ದಿ

ಶತಾಯುಷಿ ಪ್ರಸೂತಿತe ಹುಲಿಗಮ್ಮ ಇನ್ನು ನೆನಪು ಮಾತ್ರ…

ಹರಿಹರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೂಲಗಿತ್ತಿಯಾಗಿ ಸೇವೆ ಸಲ್ಲಿಸಿದ ಶತಾಯುಷಿ ಶ್ರೀಮತಿ ಹುಲಿಗಮ್ಮ ನೀಲಕಂಠಸಾ ರಾಜೋಳಿ (೧೦೨) ಇವರು ಏ.೩೦ರ ಮಂಗಳವಾರ ನಿಧನರಾಗಿದ್ದು ಎಸ್.ಎಸ್.ಕೆ. ಸಮಾಜ ಮತ್ತು…