ವಿದ್ಯಾರ್ಥಿಗಳು ಕೇವಲ ಓದಿಗೆ ಮಾತ್ರ ಸೀಮಿತವಾಗದಿರಿ…
ಶಿವಮೊಗ್ಗ : ಕೌಶಲ್ಯಗಳು ಬದುಕನ್ನು ರೂಪಿಸಲು ಪ್ರೇರಣೆ ಎಂದು ಮಾಜಿ ಸಂಸದ ಹಾಗೂ ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಆಯನೂರು ಮಂಜುನಾಥ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ…
Media/News Company
ಶಿವಮೊಗ್ಗ : ಕೌಶಲ್ಯಗಳು ಬದುಕನ್ನು ರೂಪಿಸಲು ಪ್ರೇರಣೆ ಎಂದು ಮಾಜಿ ಸಂಸದ ಹಾಗೂ ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಆಯನೂರು ಮಂಜುನಾಥ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ…
ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, ‘ಮನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ…
ವಿಶೇಷ ವರದಿ : ಮುರುಳೀಧರ್ ಹೆಚ್.ಸಿ. ಶಿವಮೊಗ್ಗ.ಇದು ಶಿವಮೊಗ್ಗ ಜನತೆಯ ದೌರ್ಭಾಗ್ಯವೋ ಅಥವಾ ಈ ಸ್ಥಳೀಯ ಸಂಸ್ಥೆಗಳ ಹಣೆಬರಹವೋ ತಿಳಿಯದು. ಶಿವಮೊಗ್ಗದ ಮಹಾನಗರ ಪಾಲಿಕೆ ಯವರು ಜನರಿಗೆ…
ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕು ಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‌ಗಳನ್ನು…
ಶಿವಮೊಗ್ಗ: ಕೋಟೆಗಂಗೂರಿನ ಮಾನಸ ಇಂಟರ್‌ನ್ಯಾಷನಲ್ ಐಸಿಎಸ್‌ಇ ಶಾಲೆ ವತಿಯಿಂದ ಡಿ.೧ರ ಬೆಳಿಗ್ಗೆ ೧೦ಕ್ಕೆ ಶಾಲಾ ಆವರಣದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ…
ಶಿವಮೊಗ್ಗ : ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯ ಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ…
ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ…
ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆ ಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿ ಉಸ್ತುವಾರಿ ಸಚಿವ…
ನವದೆಹಲಿ : ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜತ್ಯತೀತ’ ಮತ್ತು ‘ಸಮಗ್ರತೆ’ ಎಂಬ ಪದಗಳನ್ನು ಸೇರಿಸಿದ್ದ ೧೯೭೬ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಗೊಳಿಸಿದೆ.೧೯೭೬ರಲ್ಲಿ…
ಶಿವಮೊಗ್ಗ : ಕುವೆಂಪು ರಂಗಮಂದಿರದಲ್ಲಿ ನ. ೨೨ರ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕವಿಯತ್ರಿಯ ರಾಷ್ಟ್ರೀಯ ಸಮ್ಮೇಳನವು ಉಡುತಡಿಯಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿದೆ.ಎಐಪಿಸಿಯ ರಾಷ್ಟ್ರೀಯ…