ಆರೋಗ್ಯ ಜಿಲ್ಲಾ ಸುದ್ದಿ ತಾಜಾ ಸುದ್ದಿ ದೇಶ ರಾಜಕೀಯ

ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ…

ಶಿವಮೊಗ್ಗ : ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಶಾಸಕರ ಪುತ್ರ ಬಸವೇಶ್ ಬಂಧನಕ್ಕೆ ಕಲಬುರಗಿಯ ಈಡಿಗ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

ಶಿವಮೊಗ್ಗ : ಗಣಿ ಮತ್ತು ಭೂ ವಿeನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿ zಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಭದ್ರಾವತಿಯಲ್ಲಿ ಶಾಸಕರ ಕುಟಂಬಸ್ಥರ ಮಿತಿಮೀರಿದ ಗೂಂಡಾ ವರ್ತನೆ: ಕಿಡಿಕಾರಿದ ಮಧುಕುಮಾರ್

ಶಿವಮೊಗ್ಗ: ಅಕ್ರಮ ಮರಳು ದಂದೆಕೋರರ ವಿರುದ್ಧ ಸಿಡಿದೆದ್ದು ಬಂಧಿಸಲು ಮುಂದಾದ ಮಹಿಳಾ ಅಧಿಕಾರಿಯ ವಿರುದ್ಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಭದ್ರಾವತಿಯಲ್ಲಿ ಅಕ್ರಮಗಳಿಗೆ ಕೊನೆಯೇ ಇಲ್ಲದಂತಾಗಿದೆ: ಕಡಿದಾಳ್ ಆಕ್ರೋಶ

ಶಿವಮೊಗ್ಗ: ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಫೆ.೧೪: ಶಾಸಕ ಸಂಗಮೇಶ್ ಕುಟುಂಬ ದಬ್ಬಾಳಿಕೆ ಖಂಡಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ: ಶಾರದಾ ಅಪ್ಪಾಜಿಗೌಡ

ಶಿವಮೊಗ್ಗ : ಮಹಿಳಾ ಅಧಿಕಾರಿಯ ಮೇಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರನ ದೌರ್ಜನ್ಯ ಖಂಡಿಸಿ ಫೆ. ೧೪ರ ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳ…

ಕ್ರೈಂ ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಪುತ್ರನ ಬೆದರಿಕೆ ಆರೋಪ: ಬಿಜೆಪಿ ಪ್ರತಿಭಟನೆ

ಭದ್ರಾವತಿ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಹೋದ ಗಣಿ ಇಲಾಖೆ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರ ಬಸವೇಶ್ ಅಶ್ಲೀಲ ಪದ ಬಳಸಿದ ವೀಡಿಯೋ ಎಡಿಟೆಡ್ ಎಂದಾದರೆ ಅದನ್ನು…

ಕ್ರೀಡೆ ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ ಶಿಕ್ಷಣ

ಸುಸಂಸ್ಕೃತ ಮಕ್ಕಳೇ ಸ್ವಸ್ಥ ಸಮಾಜದ ಆಸ್ತಿ…

ಬಿ.ಆರ್.ಪ್ರಾಜೆಕ್ಟ್: ತಂದೆ ತಾಯಿಗಳು ಮಕ್ಕಳಿಗಾಗಿ ಆಸ್ತಿ ಮಾಡುವುದರ ಕಡೆ ಯೋಚಿಸದೇ, ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡುವುದರ ಕಡೆ ಗಮನಹರಿಸ ಬೇಕೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ…

ಕ್ರೀಡೆ ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಶಿವಮೊಗ್ಗ: ಜೋಡು ಕಂಬಳಕ್ಕೆ ಭೂಮಿಪೂಜೆ

ಶಿವಮೊಗ್ಗ: ಕಂಬಳ ಗಂಡು ವೀರರ ಕ್ರೀಡೆ ಇದನ್ನು ಮಲೆನಾಡಿಗೆ ಪರಿಚಯಿಸುತ್ತಿರುವ ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಮಿತಿಯ ಗೌರವಾಧ್ಯಕ್ಷರಾದ ಕೆಎಸ್ ಈಶ್ವರಪ್ಪ ಹೇಳಿzರೆ.ಅವರು…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ನಮ್ಮ ಸಮಾಜ ನಾವೇ ಬೆಳೆಸಬೇಕು: ಲಿಂಗಾಯತರಿಗೆ ಬಿದರಿ ಕರೆ

ಶಿವಮೊಗ್ಗ : ರಾಜ್ಯದ ವೀರಶೈವ ಲಿಂಗಾಯತರು ಒಮ್ಮನಸ್ಸಿನಿಂದ ಒಳಪಂಗಡಗಳ ಕಿತ್ತು ಹಾಕಿ, ನಾವೆಲ್ಲ ಒಂದು ಎಂಬ ಒಗ್ಗಟ್ಟನ್ನು ತೋರಿಸಿ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ…

ಜಿಲ್ಲಾ ಸುದ್ದಿ ತಾಜಾ ಸುದ್ದಿ ರಾಜಕೀಯ

ಪೊಲೀಸರ ಮೇಲೆ ಕಲ್ಲು: ದುಷ್ಕರ್ಮಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ಮೈಸೂರಿನಲ್ಲಿ ಪೊಲೀಸ್ ಠಾಣೆ, ಪೊಲೀಸರು ಹಾಗೂ ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಿ ದಾಳಿ ಮಾಡಿದ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ಶಿವಮೊಗ್ಗ ಜಿ…