ಶಾಸಕರ ಮಗನ ಹದ್ದುಮೀರಿದ ವರ್ತನೆಗೆ ಖಂಡನೆ….
ಶಿವಮೊಗ್ಗ: ಭದ್ರಾವತಿ ಶಾಸಕರ ಮಗನ ವರ್ತನೆ ಹದ್ದು ಮೀರಿದ್ದು, ಮಹಿಳಾ ಅಧಿಕಾರಿಗೆ ಅಪಮಾನ ವಾಗಿದ್ದು, ಕೂಡಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿ ಶಾಸಕರ ಪುತ್ರನನ್ನು ಹಾಗೂ ಮರಳು…
Media/News Company
ಶಿವಮೊಗ್ಗ: ಭದ್ರಾವತಿ ಶಾಸಕರ ಮಗನ ವರ್ತನೆ ಹದ್ದು ಮೀರಿದ್ದು, ಮಹಿಳಾ ಅಧಿಕಾರಿಗೆ ಅಪಮಾನ ವಾಗಿದ್ದು, ಕೂಡಲೇ ಪೊಲೀಸರು ಸುಮೊಟೋ ಕೇಸ್ ದಾಖಲಿಸಿ ಶಾಸಕರ ಪುತ್ರನನ್ನು ಹಾಗೂ ಮರಳು…
ಹೊನ್ನಾಳಿ: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವು ರೈತರ, ಬಡ ವರ್ಗದ ಮತ್ತು ರಾಜ್ಯದ ಎ ವರ್ಗದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ…
ಬೆಂಗಳೂರು : ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್…
ಶಿವಮೊಗ್ಗ: ಅವರು ಯಾರು?, ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? ಎಂದು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆದು ತರುತ್ತೇನೆ ಎಂದಿರುವ ಶಾಸಕ ಸಿ. ಪಿ ಯೋಗೇಶ್ವರ್ ಹೇಳಿಕೆಗೆ ಶಾಸಕಿ ಶಾರದಾ…
ನವದೆಹಲಿ : ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆ…
ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ಜಿಲ್ಲಾದ್ಯಂತ ನ.೨೬ರಿಂದ ಜ.೨೬ ರವರೆಗೆ ಎರಡು ತಿಂಗಳ ಕಾಲ ಸಂವಿಧಾನ ಸನ್ಮಾನ್ ಅಭಿಯಾನ ಆಯೋಜಿಸಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಸುದ್ದಿಗೋಷ್ಟಿಯಲ್ಲಿ…
ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ…
ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆ ಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿ ಉಸ್ತುವಾರಿ ಸಚಿವ…
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿzರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ…
ನವದೆಹಲಿ : ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜತ್ಯತೀತ’ ಮತ್ತು ‘ಸಮಗ್ರತೆ’ ಎಂಬ ಪದಗಳನ್ನು ಸೇರಿಸಿದ್ದ ೧೯೭೬ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಗೊಳಿಸಿದೆ.೧೯೭೬ರಲ್ಲಿ…